Wednesday, June 24, 2026
spot_imgspot_img
spot_imgspot_img

ಆರೋಪಿ ವಾಜೀದ್ ಗೂ ಜೆಡಿಎಸ್ ಗೂ ಸಂಬಂಧವಿಲ್ಲ:ಆರ್.ಪ್ರಕಾಶ್

- Advertisement -
- Advertisement -

ಅಬ್ದುಲ್ ವಾಜೀದ್ ಪಾಷಾ ಹಾಗೂ ಪುಲಕೇಶಿನಗರ ಮಾಜಿ ಶಾಸಕ ಪ್ರಸನ್ನಕುಮಾರ್ ಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ಬೆಂಗಳೂರು ನಗರ ಅಧ್ಯಕ್ಷ ಆರ್.ಪ್ರಕಾಶ್ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆ.ಎಂ. ವಾಜೀದ್ ಪಾಷ ರವರು ಪುಲಿಕೇಶಿನಗರ ವಿ.ಕ್ಷೇತ್ರದ ಮಾಜಿ ಶಾಸಕರಾದ ಪ್ರಸನ್ನಕುಮಾರ್ ಅವರ ಬೆಂಬಲಿಗರಾಗಿದ್ದು, ಇವರಿಬ್ಬರೂ ಕಾಂಗ್ರೆಸ್ ನಿಂದ ಜೆಡಿಎಸ್ ಪಕ್ಷಕ್ಕೆ ಬಂದು, ಮತ್ತೆ ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಇಂಥವರ ಕೃತ್ಯಗಳಿಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

- Advertisement -

Related news

error: Content is protected !!