Tuesday, April 30, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 16ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡೀಕಯ್ಯ ನಲ್ಕೆ ಅವರಿಗೆ ಜಯ

- Advertisement -G L Acharya panikkar
- Advertisement -

ವಿಟ್ಲ ಪಟ್ಟಣ ಪಂಚಾಯತ್’ನ ವಾರ್ಡ್ 16 ರಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ವಾರ್ಡ್ 16ರಲ್ಲಿ ಕಾಂಗ್ರೆಸ್, ಬಿಜೆಪಿ, ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. 247ಮತಗಳಿಸಿ ಡೀಕಯ್ಯ ಗೆಲುವು ಕಂಡಿದ್ದಾರೆ. ಈ ವಾರ್ಡ್ನಲ್ಲಿ ಶೇಕಡಾ 71.01 ಮತದಾನ ನಡೆದಿದ್ದು ಮತದಾನ ಬಾಂಧವರು ಕಾಂಗ್ರೆಸ್ ಅಭ್ಯರ್ಥಿಗೆ ಮಣೆ ಹಾಕಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!