Saturday, April 20, 2024
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 18 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ರಹಿಮಾನ್ ಗೆಲುವು

- Advertisement -G L Acharya panikkar
- Advertisement -
vtv vitla
vtv vitla
suvarna gold

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ನಡೆದಿದ್ದು ಬಿಜೆಪಿ 12 ವಾರ್ಡ್’ಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಕಾಂಗ್ರೆಸ್ 5 ವಾರ್ಡ್ನಲ್ಲಿ ಜಯ ಸಾಧಿಸಿದೆ. ಈ ಪೈಕಿ ವಾರ್ಡ್ 18 ರಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ.

ಈ ವಾರ್ಡ್ನಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಕೃಷ್ಣಪ್ಪ ಮೂಲ್ಯ, ಕಾಂಗ್ರೆಸ್’ನಿ0ದ ಅಬ್ದುಲ್ ರಹಿಮಾನ್ ಹಾಗೂ ಎಸ್.ಡಿ.ಪಿ.ಐ ನಿಂದ ಸಯ್ಯದ್ ಇಲ್ಯಾಸ್ ಕಣದಲ್ಲಿದ್ದರು. ಇದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಹುಮತ ಪಡೆದು ವಿಜಯಶಾಲಿಯಾಗಿದ್ದಾರೆ.

BJP 60
CON 352
SDPI 173
NOTA 05
TOTAL 590

vtv vitla
vtv vitla
- Advertisement -

Related news

error: Content is protected !!