Tuesday, June 23, 2026
spot_imgspot_img
spot_imgspot_img

ದೆಹಲಿಯಲ್ಲಿ ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿ- ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿ: ಕೊರೊನಾ ಸೋಂಕು ಪ್ರಕರಣಗಳ ಏರಿಕೆ ಹಿನ್ನೆಲೆ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.

ಈ ಕುರಿತು ಮಾಹಿತಿ ನೀಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಬೆಡ್ ಗಳ ಕೊರತೆ ಇಲ್ಲ. ಆದರೆ ಇಂತಹದೇ ಆಸ್ಪತ್ರೆಯಲ್ಲಿ ಬೆಡ್ ಬೇಕು ಅಂತ ಮಾತ್ರ ಕೇಳಬೇಡಿ. ಇನ್ನೂ 5 ಸಾವಿರ್ ಬೆಡ್ ಖಾಲಿಯಿದೆ ಎಂದಿದ್ದಾರೆ.

ದೆಹಲಿಯಲ್ಲಿ ವಿಕೇಂಡ್ ಲಾಕ್ ಡೌನ್ ನಾಳೆ ರಾತ್ರಿ 10 ಗಂಟೆಯಿಂದ ಜಾರಿಯಾಗಲಿದೆ. ಮದುವೆ ಇದ್ದರೆ ಕರ್ಫ್ಯೂ ಪಾಸ್ ನೀಡಲಾಗುತ್ತೆ.

ಮಾಲ್ ,ಜಿಮ್, ಸ್ಪಾ, ಆಡಿಟೋರಿಯಮ್ ಬಂದ್ ಆಗಿರಲಿವೆ. ಸಿನಿಮಾ ಮಂದಿರಗಳಿಗೆ 30 ರಷ್ಟು ಮಾತ್ರ ಅವಕಾಶ ನೀಡಲಾಗಿದೆ. ರೆಸ್ಟೋರೆಂಟ್​ನಲ್ಲಿ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ ಎಂದಿದ್ದಾರೆ.

driving
- Advertisement -

Related news

error: Content is protected !!