Friday, June 19, 2026
spot_imgspot_img
spot_imgspot_img

ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕ ನೀರುಪಾಲು

- Advertisement -
- Advertisement -

ಬೆಂಗಳೂರು ಮೂಲದ ಪ್ರವಾಸಿಗ ಡ್ಯಾಂ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ಘಟನೆ ಕೊಡಗು ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.

ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ ಬಂದಿದ್ದು ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್​ ನೀರುಪಾಲಾಗಿದ್ದಾನೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ಸಂದೀಪ್​ಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -

Related news

error: Content is protected !!