Monday, July 20, 2026
spot_imgspot_img
spot_imgspot_img

ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಏಪ್ರಿಲ್ 5 ರಂದು ಭಾನುವಾರ ಸಂಜೆ 7 ಗಂಟೆಗೆ ವಿಟ್ಲದ ಸುವರ್ಣ ರಂಗ ಮಂದಿರ ಪಿಯು ಕಾಲೇಜಿನಲ್ಲಿ ನಡೆಯಲಿದೆ. ಲಯನ್ಸ್ ಇಂಟರ್‌ನ್ಯಾಷನಲ್‌ನ ಜಿಲ್ಲಾ 317D ವ್ಯಾಪ್ತಿಯ ಜಿಲ್ಲಾ ಗವರ್ನರ್ ಲಯನ್ ಕುಡ್ಪಿ ಅರವಿಂದ್ ಶೆಣೈ (pmjf) ಹಾಗೂ ಲಯನ್ ಮಮತಾ ಶೆಣೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 6.30ಕ್ಕೆ ಬೋರ್ಡ್ ಆಫ್ ಡೈರೆಕ್ಟರ್ಸ್(BOD) ಸಭೆ ನಡೆಯಲಿದೆ, ಹಾಗೂ ಕಾರ್ಯಕ್ರಮದ ನಂತರ ಊಟದ ವ್ಯವಸ್ಥೆ ಇರಲಿದೆ.

ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಬೇಕೆಂದು ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷೆ ಶ್ವೇತಾ ರವಿ ಕುಮಾರ್, ಕಾರ್ಯದರ್ಶಿ ದಿನಕರ್‍ ‌ಆಳ್ವ ಹಾಗೂ ಖಜಾಂಚಿ ಬಿ. ಸಂದೇಶ್ ಶೆಟ್ಟಿ ಅವರು ಈ ಕುರಿತು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!