Sunday, May 5, 2024
spot_imgspot_img
spot_imgspot_img

ಮನೆಗೆ ಬರಲು ಪತ್ನಿ ನಿರಾಕರಣೆ; ಮನನೊಂದ ಪತಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಎಷ್ಟೇ ಕರೆದರೂ ತನ್ನ ಮನೆಗೆ ಬರಲು ಪತ್ನಿ ನಿರಾಕರಿಸಿದ್ದಕ್ಕೆ ಪತಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಸಂತಕುಮಾರ್ ಎಂದು ಗುರುತಿಸಲಾಗಿದೆ.

ಕಳೆದ 3 ವರ್ಷದ ಹಿಂದೆ ವಸಂತಕುಮಾರ್ ಬೆಂಗಳೂರಿನ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಆದರೆ ಕೆಲ ದಿನಗಳಿಂದ ಪತ್ನಿ ಗಂಡನ ಮನೆಗೆ ಬರಲು ನಿರಾಕರಿಸಿದ್ದಾಳೆ. ಪತ್ನಿ ಮನೆಗೆ ಬಾರದ ಕಾರಣ ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!