Saturday, June 28, 2025
spot_imgspot_img
spot_imgspot_img

ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವು..!

- Advertisement -
- Advertisement -

ಬೆಂಗಳೂರು: ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ಸಾವನ್ನಪ್ಪಿದ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ.

ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ ಮೋಟರ್ ಕನೆಕ್ಷನ್ ನೀಡಲಾಗಿದೆ. ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್ ತಗುಲಿ ಮಹಿಳೆ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 5:30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!