Friday, May 17, 2024
spot_imgspot_img
spot_imgspot_img

ಉಡುಪಿ: ಮನೆಗೆ ಬಾರದೆ ಯುವತಿ ನಾಪತ್ತೆ…!

- Advertisement -G L Acharya panikkar
- Advertisement -

ಉಡುಪಿ: ಯುವತಿಯೋರ್ವರು ಡಿ.18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಎಂಬಲ್ಲಿ ನಡೆದಿದೆ. ನೇತ್ರಾವತಿ (19) ಎಂಬ ನಾಪತ್ತೆಯಾದ ಯುವತಿ.

4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!