- Advertisement -
- Advertisement -
ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕಂದಾಯ ಸಚಿವ ಆರ್.ಅಶೋಕ್, ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ಕೆ.ಎಸ್.ಟಿ.ಡಿ.ಸಿ ಅಧ್ಯಕ್ಷೆ ಶ್ರುತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


- Advertisement -