Thursday, July 23, 2026
spot_imgspot_img
spot_imgspot_img

ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವು!

- Advertisement -
- Advertisement -

-ಸಾಂದರ್ಭಿಕ ಚಿತ್ರ

ಯಾದಗಿರಿ: ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ನಡೆದಿದೆ.

ಕುರಿಗಾಹಿಗಳಾದ ಮಲ್ಲಪ್ಪ, ಜಲ್ಲಪ್ಪ ಎಂಬುವವರಿಗೆ ಸೇರಿದ 60 ಕುರಿಗಳು ಮೃತಪಟ್ಟಿವೆ.

ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಈ ವೇಳೆ ಕುರಿಗಳನ್ನು ಹೊಡೆದುಕೊಂಡು ಬರುವಾಗ ಈ ಅವಘಡ ಸಂಭವಿಸಿದೆ. ಅವಘಡದಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವನ್ನಪ್ಪಿವೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!