Saturday, June 28, 2025
spot_imgspot_img
spot_imgspot_img

ಮೈಸೂರು ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ

- Advertisement -
- Advertisement -

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನರಾಗಿದ್ದಾರೆ. ಯದುವೀರ್ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. 

ಉಮಾ ಗೋಪಾಲರಾಜ ಅರಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕುವೆಂಪುನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ 4.53 ರ ಸುಮಾರಿಗೆ ಕೊನೆಯುಸಿರೆಳೆದ್ದಾರೆ.

- Advertisement -

Related news

error: Content is protected !!