Thursday, April 25, 2024
spot_imgspot_img
spot_imgspot_img

ದಸರಾದಲ್ಲಿ ಕೋವಿಡ್ 19 ಹರಡದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಬಿ.ಎಸ್.ಯಡಿಯೂರಪ್ಪ ಚರ್ಚೆ!!

- Advertisement -G L Acharya panikkar
- Advertisement -

ಬೆಂಗಳೂರು: ಅಕ್ಟೊಬರ್ 11: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮೈಸೂರು ದಸರಾ ಹಬ್ಬದ ಸಂದರ್ಭದಲ್ಲಿ ಕೋವಿಡ್ 19 ಹರಡದಂತೆ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಆರೋಗ್ಯ ಇಲಾಖೆ ಆಯುಕ್ತ ಜಾವೇದ್ ಅಖ್ತರ್, ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ.ಅನಿಲ್ ಕುಮಾರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!