- Advertisement -
- Advertisement -
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಿದರು.

ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ.ಆರ್.ಮೆಂಡನ್, ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.


- Advertisement -