Friday, April 26, 2024
spot_imgspot_img
spot_imgspot_img

ಕಾಪು ತಾಲೂಕಿನ ಹೆಜಮಾಡಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

- Advertisement -G L Acharya panikkar
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರೆವೇರಿಸಿದರು.

ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಲಾಲಾಜಿ.ಆರ್.ಮೆಂಡನ್, ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

- Advertisement -

Related news

error: Content is protected !!