Monday, April 29, 2024
spot_imgspot_img
spot_imgspot_img

ಮಾಣಿ: ಅನಾರೋಗ್ಯದಿಂದ ಯುವಕ ಮೃತ್ಯು..!!

- Advertisement -G L Acharya panikkar
- Advertisement -
vtv vitla

ಮಾಣಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.

ಇರ್ಷಾದ್ ಉಮರ್( 33)ಮೃತ ಯುವಕ. ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಇರ್ಷಾದ್‌ನನ್ನು ಆಸ್ಪತ್ರಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಅವರಿಗೆ ರಕ್ತದ ಅವಶ್ಯಕತೆ ಇದ್ದಾಗ ಸಾಮಾಜಿಕ ಜಾಲತಾಣಗಳ ಮೂಲಕ‌ ಸಂಗ್ರಹಿಸಲಾಗಿತ್ತು. ಆದರೆ ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಮತ್ತು ಇಬ್ಬರು ಪುಟ್ಟ ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!