- Advertisement -
- Advertisement -
ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಕೊಂಡ ಮಂಜುಳಾ (29) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಮೈಕೋ ಲೇಔಟ್ ಪೋಲಿಸ್ ಠಾಣೆಯಲ್ಲಿ ಮಂಜುಳಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -