- Advertisement -
- Advertisement -


ಕೊಡಗು: ಯುವತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವತಿ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಎಂದು ಗುರುತಿಸಲಾಗಿದೆ.
ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಂದಿನಂತೆ ಕೆಲಸಕ್ಕೆ ಹಾಜರಾಗಬೇಕು ಎಂದು ಬೆಳಗ್ಗೆ ಮನೆಯಲ್ಲಿ ರೆಡಿಯಾಗುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
- Advertisement -