Saturday, June 28, 2025
spot_imgspot_img
spot_imgspot_img

PGಯ 5ನೇ ಮಹಡಿಯಿಂದ ಬಿದ್ದು ಯುವತಿ ಮೃತ್ಯು

- Advertisement -
- Advertisement -

PGಯ 5ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಪ್ರಶಾಂತ್ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಮೃತ ಯುವತಿಯನ್ನು ಆಂಧ್ರಪ್ರದೇಶ ಕಡಪ ಮೂಲದ ಗೌತಮಿ ಎಂದು ಗುರುತಿಸಲಾಗಿದೆ.

ಬೆಂಗಳೂರಲ್ಲಿ ನೆಲೆಸಿದ್ದ ಯುವತಿ TCSನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಸಾವಿಗೂ ಮುನ್ನ ಡೆತ್‌ನೋಟ್ ಬರೆದಿರುವ ಗೌತಮಿ, ನನ್ನ ಮೃತದೇಹವನ್ನು ಪೋಸ್ಟ್‌ ಮಾರ್ಟಂ ಮಾಡಬೇಡಿ. ಯಾವುದೇ ರೀತಿಯ ತನಿಖೆ ಸಹ ನಡೆಸಬೇಡಿ. Sorry. ನನ್ನ ಪೋಷಕರಿಗೆ‌ ನನ್ನ ಮೃತದೇಹ ನೀಡಿ ಎಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!