Monday, May 6, 2024
spot_imgspot_img
spot_imgspot_img

ಮಚ್ಚಿನಿಂದ ಯುವಕನಿಗೆ ಹಲ್ಲೆ; ಆರೋಪಿಗಳು ಪರಾರಿ..!

- Advertisement -G L Acharya panikkar
- Advertisement -

ಬಾ‌ರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವನನ್ನು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ಹರಿಗೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.

ಪ್ರಶಾಂತ್ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಅದನ್ನು ಹಾಗೆಯೇ ಬಿಟ್ಟು ಪರಾರಿಯಾಗಿದ್ದರು ಎನ್ನಲಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಶಾಂತ್ ನನ್ನು ಸ್ಥಳೀಯರು ಬೈಕ್‌ನಲ್ಲಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪ್ರಶಾಂತ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!