Thursday, July 23, 2026
spot_imgspot_img
spot_imgspot_img

ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರದ ಮಾರೇನಹಳ್ಳಿ ಪಿಜಿಯಲ್ಲಿ ನಡೆದಿದೆ.

ಬೀದರ್ ಮೂಲದ ಅಭಿಷೇಕ್(19) ಆತ್ಮಹತ್ಯೆಗೆ ಶರಣಾದ ಯುವಕ. ವಿದ್ಯಾಭ್ಯಾಸ ಮಾಡಲು ಪಿಜಿಯಲ್ಲಿ ತಂಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!