Thursday, April 18, 2024
spot_imgspot_img
spot_imgspot_img

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ

- Advertisement -G L Acharya panikkar
- Advertisement -

ವಿಟ್ಲ: ವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್‌(30) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ.

ಧೀರಜ್ ಬಿ.ಸಿ.ರೋಡ್‌ನ ಹೋಂಡಾ ಶೋ ರೂಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು , ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ . ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Related news

error: Content is protected !!