Monday, June 22, 2026
spot_imgspot_img
spot_imgspot_img

ಮೂಲ್ಕಿ: ಕಬ್ಬಿಣದ ಪೈಪ್‌ನಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

- Advertisement -
- Advertisement -

ಮೂಲ್ಕಿ: ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕನೋರ್ವ ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ಸಂಭವಿಸಿದೆ.

ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್ ಮೃತಪಟ್ಟ ಯುವಕ.

ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ, ಕಬ್ಬಿಣದ ಪೈಪ್ ಮೇಲಕ್ಕೆತ್ತುವಾಗ ವಿದ್ಯುತ್ ತಂತಿ ಕಬ್ಬಿಣದ ಪೈಪ್ ಗೆ ತಾಗಿದ್ದು ಕೂಡಲೇ ಅವಿನಾಶ್ ಕುಸಿದು ಬಿದ್ದಿದ್ದು ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!