Monday, May 20, 2024
spot_imgspot_img
spot_imgspot_img

ಸುಳ್ಯ: ಹೊಟ್ಟೆನೋವಿನಿಂದ ಯುವಕ ಮೃತ್ಯು- ವೈದ್ಯರ ನಿರ್ಲಕ್ಷ್ಯ ಆರೋಪ, ದೂರು ದಾಖಲು

- Advertisement -G L Acharya panikkar
- Advertisement -
This image has an empty alt attribute; its file name is saptha-new-10-819x1024.jpg
This image has an empty alt attribute; its file name is VC_PUC_-1-819x1024.jpg

ಸುಳ್ಯ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ತರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲದಲ್ಲಿ ನಡೆದಿದೆ.

ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಮೃತ ಯುವಕ.

ಇನ್ನು ಯುವಕನ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ನಿತಿನ್ ತಂದೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ.

- Advertisement -

Related news

error: Content is protected !!