Sunday, June 14, 2026
spot_imgspot_img
spot_imgspot_img

ಸ್ಟೇಟಸ್ ಹಾಕಿ ಯುವಕ ನೇಣಿಗೆ ಶರಣು..!

- Advertisement -
- Advertisement -

ಯುವಕನೋರ್ವ ಸೆಲ್ಫಿ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದ ಧರ್ಮಪ್ರಕಾಶ ಗಲ್ಲಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿದ ಯುವಕ ಬಾಲಕೃಷ್ಣ ಕರೆಪ್ಪ (19) ಎಂದು ಗುರುತಿಸಲಾಗಿದೆ.

ಮದ್ಯದ ಅಮಲಿನಲ್ಲಿ ಯುವಕ ನೇಣಿಗೆ ಶರಣಾಗಿರೊ ಶಂಕೆ ವ್ಯಕ್ತವಾಗಿದೆ. ಪದೆ ಪದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಯುವಕ ಹೇಳ್ತಿದ್ದ. ಗಲ್ಲಿಯಲ್ಲಿರುವ ಸಮುದಾಯ ಭವನದಲ್ಲಿ‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕ ಸಾವಿಗೂ ಮುನ್ನ ಸೆಲ್ಫಿ ಸ್ಟೇಟಸ್ ಹಾಕಿ ಬಳಿಕ ನೇಣಿಗ ಶರಣಾಗಿದ್ದಾನೆ. ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!