- Advertisement -
- Advertisement -
ಮುಂಬೈ: ಕ್ರಿಕೆಟ್ ತಾರೆ ಯೂಸಫ್ ಪಠಾಣ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾದ ಸಣ್ಣ ಲಕ್ಷಣಗಳು ಕಂಡು ಬಂದಿದೆ.

ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ ಎಂದು ಯೂಸಪ್ ಪಠಾಣ್ ಹೇಳಿದ್ದಾರೆ. ಸಾಮಾಜಿಕ ಜಾಲ ತಾಣದ ಮೂಲಕ ಯೂಸಫ್ ಪಠಾಣ್, ಈ ಮಾಹಿತಿ ಹಂಚಿಕೊಂಡಿದ್ದಾರೆ.

ಶನಿವಾರ ಖ್ಯಾತ ಕ್ರಿಕೆಟ್ ಆಟಗಾರ ಹಾಗೂ ಭಾರತ ತಂಡದ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ರವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು.


- Advertisement -








