Tuesday, June 9, 2026
spot_imgspot_img
spot_imgspot_img

ಮಾಣಿ: (ಅ.6&7)ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇದರ ಜಂಟಿ ಸಹಯೋಗದಿಂದ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ 2023-24 ಅ. 6 ಮತ್ತು 7ರಂದು ಬೆಳಿಗ್ಗೆ 9.30 ರಿಂದ ಬಾಲವಿಕಾಸ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್‌ ಪ್ರಹ್ಲಾದ್‌ ಶೆಟ್ಟಿ ಜೆ. ಅಧ್ಯಕ್ಷರು ಬಾಲವಿಕಾಸ ಟ್ರಸ್ಟ್‌ ಮಾಣಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲಯನ್‌ ಗಂಗಾಧರ್‌ ರೈ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ಕರ್ನಾಟಕ ಪ್ರೌಢಶಾಲೆ ಮಾಣಿ, ಮಂಜುನಾಥ ಯಂ.ಜಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಂಟ್ವಾಳ, ವಿಷ್ಣುನಾರಾಯಣ ಹೆಬ್ಬಾರ್‌ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಬಂಟ್ವಾಳ ವಹಿಸಲಿದ್ದಾರೆ.

- Advertisement -

Related news

error: Content is protected !!