Tuesday, September 22, 2026
spot_imgspot_img
spot_imgspot_img

ಅಂತರ್ ​ರಾಜ್ಯ ಡ್ರಗ್​ ಪೆಡ್ಲರ್​ ಅರೆಸ್ಟ್​​; ಕೋಟ್ಯಾಂತರ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

- Advertisement -
- Advertisement -
vtv vitla

ಬೆಂಗಳೂರು: ನಗರದಲ್ಲಿ ಕೋಟ್ಯಂತರ ರೂಪಾಯಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅನೂಪ್ ಬಂಧಿತ ಆರೋಪಿ.

ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಹ್ಯಾಶ್​ಆಯಿಲ್​​ ತಂದು ಬೆಂಗಳೂರು, ಮಂಗಳೂರು ಹಾಗೂ ಕೇರಳದಲ್ಲಿ ನಡೆಯುವ ಹೌಸ್ ಪಾರ್ಟಿಗಳಿಗೆ ಸರಬರಾಜು‌ ಮಾಡುತ್ತಿದ್ದ ಎನ್ನಲಾಗಿದೆ.

vtv vitla

ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಬರೋಬ್ಬರಿ ಹನ್ನೊಂದು ಕೋಟಿ ಮೌಲ್ಯದ ಹ್ಯಾಶ್​ ಆಯಿಲ್​​ ಅನ್ನು ವಶಕ್ಕೆ ಪಡೆದಿದ್ದಾರೆ.
ಕೊಡಿಗೇಹಳ್ಳಿ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!