Wednesday, June 24, 2026
spot_imgspot_img
spot_imgspot_img

ಅಡುಗೆ ಎಣ್ಣೆ ಬೆಲೆ ತಗ್ಗಿಸಲು ಕೇಂದ್ರದ ಚಿಂತನೆ

- Advertisement -
- Advertisement -
driving

ಅಡುಗೆ ಎಣ್ಣೆ ಬೆಲೆ ತಗ್ಗಿಸಲು ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 2022ರ ಮಾರ್ಚ್ 31ರ ವರೆಗಿನ ಅವಧಿಗೆ ಅಡುಗೆ ಎಣ್ಣೆ ಮತ್ತು ಎಣ್ಣೆ ಬೀಜಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ ಹೇರಿರುವ ಇಲಾಖೆ ದೇಶದ ಜನತೆಗೆ ಗುಡ್​ ನ್ಯೂಸ್​ ಕೊಡಲು ಮುಂದಾಗಿದೆ.

ಕೇಂದ್ರದ ಈ ನಿರ್ಧಾರದಿಂದ ದೇಶೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಕುಸಿತವಾಗಲಿದೆ. ಆ ಮೂಲಕ ದೇಶಾದ್ಯಂತ ಗ್ರಾಹಕರಿಗೆ ಇನ್ನೂ ಹೆಚ್ಚಿನ ನಿರಾಳತೆ ದೊರಕಲಿದೆ.

- Advertisement -

Related news

error: Content is protected !!