Tuesday, September 29, 2026
spot_imgspot_img
spot_imgspot_img

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ನಿಧನ

- Advertisement -
- Advertisement -
vtv vitla
vtv vitla

ಬಂಟ್ವಾಳ: ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ಕೆ(23) ಜ.16 ರಂದು ನಿಧನರಾದರು.

ಶಿವಪ್ರಸಾದ್ ಕಬಡ್ಡಿ ಆಟಗಾರನಾಗಿದ್ದು, ಮಾಣಿ ಯುವಕ ಮಂಡಲದ ಸದಸ್ಯರಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾದರು ಎಂದು ತಿಳಿದು ಬಂದಿದೆ.

ಮೃತರು ತಾಯಿ, ಸಹೋದರಿ, ಸಹೋದರ ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.

vtv vitla
vtv vitla
suvarna gold
- Advertisement -

Related news

error: Content is protected !!