- Advertisement -
- Advertisement -
ಚಿಕ್ಕಮಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಜಿಲ್ಲೆಯ ತರೀಕೆರೆ ತಾಲೂಕು ಗಾಳಿ ಹಳ್ಳಿ ತಿರುವಿನ ಬಳಿ ಪತ್ತೆಯಾಗಿದೆ.
ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತರೀಕೆರೆ ಪೊಲೀಸ್ ಠಾಣೆಯ ಎ.ಸ್.ಐ ಶೇಖರಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -