Sunday, June 21, 2026
spot_imgspot_img
spot_imgspot_img

ಆಕಸ್ಮಿಕವಾಗಿ ಪಾಕ್ ಭೂಪ್ರದೇಶಕ್ಕೆ ಬಿದ್ದ ಕ್ಷಿಪಣಿ; ಭಾರತ ಕಳವಳ

- Advertisement -
- Advertisement -

ನವದೆಹಲಿ: ಭಾರತದಿಂದ ಆಕಸ್ಮಿಕವಾಗಿ ಉಡಾವಣೆಯಾಗಿ ಪಾಕಿಸ್ತಾನ ಭೂ ಪ್ರದೇಶ ಒಳಗೆ ಸೂಪರ್ ಸಾನಿಕ್ ಕ್ಷಿಪಣಿ ಬಿದ್ದಿರುವುದಕ್ಕೆ ಭಾರತ ನವದೆಹಲಿ: ಆಕಸ್ಮಿಕವಾಗಿ ಪಾಕ್ ಭೂಪ್ರದೇಶಕ್ಕೆ ಬಿದ್ದ ಕ್ಷಿಪಣಿ-ಭಾರತ ಕಳವಳವಿಷಾಧ ವ್ಯಕ್ತಪಡಿಸಿದೆ.

ತಾಂತ್ರಿಕ ದೋಷದಿಂದ ಕ್ಷಿಪಣಿ ಉಡಾವಣೆಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ. ನಿತ್ಯದ ನಿರ್ವಹಣೆ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ಸಚಿವಾಲಯ ತಿಳಿಸಿದೆ.

ಭಾರತದಿಂದ ಉಡಾವಣೆಗೊಂಡ ಅತಿವೇಗದ ಕ್ಷಿಪಣಿಯೂ ಪಾಕಿಸ್ತಾನದ ವಾಯುಪ್ರದೇಶವನ್ನು ಪ್ರವೇಶಿಸಿ ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಬಿದ್ದಿದೆ ಎಂದು ಪಾಕಿಸ್ತಾನ ಸೇನೆ ಗುರುವಾರ ತಿಳಿಸಿತ್ತು.

ಭಾರತ ಸರ್ಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಉನ್ನತ ಮಟ್ಟದ ವಿಚಾರಣೆಗೆ ಆದೇಶಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

vtv vitla
vtv vitla
- Advertisement -

Related news

error: Content is protected !!