Friday, June 27, 2025
spot_imgspot_img
spot_imgspot_img

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಉಡುಪಿ : ಕಾಲೇಜಿನಿಂದ ಮಧ್ಯಾಹ್ನದ ವೇಳೆ ಹೊರ ಹೋದ ವಿದ್ಯಾರ್ಥಿನಿ ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪುವಿನ ಶಿರ್ವದ ರಿಯೋನಾ ಸ್ಟೇಫ್ಟಿ ಅಮ್ಮನ್ನ (20) ನಾಪತ್ತೆಯಾದ ವಿದ್ಯಾರ್ಥಿನಿ.

ಇವರು ಜ.13 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಲೇಜಿನಿಂದ ಅನುಮತಿ ಪಡೆದು ಹೋದವರು ಈವರೆಗೂ ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಅವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ನಾಪತ್ತೆಯಾಗಿರುವ ರಿಯೋನ್ ಅವರ ತಾಯಿ ಐರಿನ್ ರೀಟಾ ಅಮ್ಮನ್ನ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!