- Advertisement -
- Advertisement -
ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ರೈಲ್ವೆ ಸೇತುವೆ ಬಳಿ ಪತ್ತೆಯಾಗಿದೆ.

ಮಾರ್ಪಳ್ಳಿ ನಿವಾಸಿ ವೆಂಕಟೇಶ್ ಪೂಜಾರಿ ಕಳೆದ ನಾಲೈದು ದಿನಗಳಿಂದ ನಾಪತ್ತೆಯಾಗಿದ್ರು. ಇದೀಗ ರೈಲ್ವೆ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -








