- Advertisement -
- Advertisement -


ಉಡುಪಿ: ರಾಜ್ಯದ 21 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದ್ದು ಅದರಂತೆ ಉಡುಪಿಯಲ್ಲಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮನೆಗೂ ಎಸಿಬಿ ದಾಳಿ ನಡೆಸಿದೆ.

ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ಉಡುಪಿಯ ಕೊರಂಗ್ರಪಾಡಿಯಲ್ಲಿರುವ ಸಣ್ಣ ನೀರಾವರಿ ಇಲಾಖೆ ಅಸಿಸ್ಟೆಂಟ್ ಇಂಜಿನಿಯರ್ ಹರೀಶ್ ನಿವಾಸದ ಮೇಲೆ ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಭಾರೀ ಪ್ರಮಾಣದ ಚಿನ್ನಾಭರಣಗಳ ಜೊತೆಗೆ ನಗದು ಕೂಡ ಪತ್ತೆಯಾಗಿದೆ.
ಎಸಿಬಿ ಡಿವೈಎಸ್ಪಿ ಮಂಜುನಾಥ ಕವರಿ ನೇತೃತ್ವದ ತಂಡಕ್ಕೆ ಪರಿಶೀಲನೆಯ ವೇಳೆ ಭಾರೀ ಪ್ರಮಾಣದ ಸಂಪತ್ತು ಮತ್ತು ದಾಖಲೆಗಳು ಸಿಕ್ಕಿವೆ. ಇಂದು ಇಡೀ ದಿನ ತಪಾಸಣೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

- ಲಿಪ್ಸ್ಟಿಕ್ನಲ್ಲಿ ಕ್ಯಾನ್ಸರ್ಕಾರಕ ಕೆಮಿಕಲ್ ಪತ್ತೆ; ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ
- ಗ್ರಾಹಕರಿಗೆ ಯುಪಿಐ ಪಾವತಿ ಉಚಿತವಾಗಿಯೇ ಇರಲಿದೆ: ಕೇಂದ್ರ ಸರ್ಕಾರ ಸ್ಪಷ್ಟನೆ
- ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ; 7 ತಿಂಗಳ ಬಳಿಕ ಪ್ರಿಯಕರ ಬಂಧನ
- ತುಮಕೂರು: ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು
- Gen Z ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದಕ್ಕೆ ರಾಜೀನಾಮೆ: ಧರ್ಮೇಂದ್ರ ಪ್ರಧಾನ್


- Advertisement -








