Monday, June 8, 2026
spot_imgspot_img
spot_imgspot_img

ಎ.29ರಂದು ವಿಟ್ಲಕ್ಕೆ ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ ಭೇಟಿ; ಬೃಹತ್‌ ರೋಡ್‌ ಶೋ

- Advertisement -
- Advertisement -

ವಿಟ್ಲ: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನಲೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪರವಾಗಿ ಮತ ಪ್ರಚಾರಕ್ಕೆ ಮಾಜಿ ಪೊಲೀಸ್ ಅಧಿಕಾರಿ, ಭಾರತೀಯ ಜನತಾ ಪಕ್ಷದ ತಮಿಳುನಾಡು ರಾಜ್ಯ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎ.29ರಂದು ಸಂಜೆ 6.30ಕ್ಕೆ ವಿಟ್ಲಕ್ಕೆ ಭೇಟಿ ನೀಡಲಿದ್ದಾರೆ.

ವಿಟ್ಲ ಭಾರತೀಯ ಜನತಾ ಪಾರ್ಟಿ ಕಚೇರಿಯಿಂದ ಪೇಟೆಯುದ್ದಕ್ಕೂ ಬೃಹತ್‌ ರೋಡ್‌ ಶೋ ನಡೆಯಲಿದೆ. ಈ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ ಬಿಜೆಪಿ ಮೂಲಗಳು ತಿಳಿಸಿವೆ.

- Advertisement -

Related news

error: Content is protected !!