- Advertisement -
- Advertisement -
ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಪುಸಲಾಯಿಸಿ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಈ ಮೊದಲೇ ಆರೋಪಿ ಯುವಕನಿಗೆ ಬಾಲಕಿಯ ಮನೆಯವರು ಎಚ್ಚರಿಕೆ ನೀಡಿದ್ದರೂ ಯುವಕ ಕ್ಯಾರೇ ಅಂದಿರಲಿಲ್ಲ ಎನ್ನಲಾಗಿದೆ. ಅಲ್ಲದೆ ಆರೋಪಿ ಯುವಕ ಹೊರಗಿನವನಾಗಿದ್ದು, ಆತನಿಗೆ ಸ್ಥಳೀಯ ಯುವಕನೊಬ್ಬ ಆಶ್ರಯ ನೀಡಿದ್ದ ಎನ್ನಲಾಗಿದೆ.
- Advertisement -