Saturday, June 28, 2025
spot_imgspot_img
spot_imgspot_img

ಕಡಬ: ಹೆಡ್ ಕಾನ್‌ಸ್ಟೇಬಲ್ ಆಗಿ ಭಡ್ತಿ ಹೊಂದಿದ ಭವಿತ್ ರೈ

- Advertisement -
- Advertisement -

ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಭವಿತ್ ರೈ ಪಾಲ್ತಾಡಿ ರವರು ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಹೊಂದಿದ್ದಾರೆ.

ಪ್ರಸ್ತುತ ಅವರು ಕಡಬ ಠಾಣೆಯಲ್ಲಿಯೇ ಮುಂದುವರೆಯಲಿದ್ದಾರೆ. ಭವಿತ್ ರೈರವರು ಈ ಮೊದಲು 5 ವರ್ಷಗಳ ಕಾಲ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ತಮ್ಮ ಕರ್ತವ್ಯ ನಿಷ್ಠೆ ಹಾಗೂ ಸರಳತೆಯಿಂದ ಸಾರ್ವಜನರಿಕರ ಪ್ರೀತಿ ಗಳಿಸಿದ್ದಾರೆ.

ಹಲವು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಭವಿತ್ ರೈ ರವರು ಕಳೆದ 4.5 ವರ್ಷ ಗಳಿಂದ ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಹೆಡ್ ಕಾನ್ಸ್ಟೇಬಲ್ ಆಗಿ ಭಡ್ತಿ ಕಡಬ ಠಾಣೆಯಲ್ಲಿಯೇ ಮುಂದುವರೆಯಲಿದ್ದಾರೆ.

- Advertisement -

Related news

error: Content is protected !!