Tuesday, June 30, 2026
spot_imgspot_img
spot_imgspot_img

ಕನ್ನಡ ಬಾವುಟ ಸುಟ್ಟು, ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಮೂವರು ಆರೋಪಿಗಳು ಅಂದರ್..!!

- Advertisement -
- Advertisement -
vtv vitla
vtv vitla
vtv vitla
vtv vitla

ಬೆಳಗಾವಿ: ಜಿಲ್ಲೆಯ ಖಾನಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಿ , ಬಸವಣ್ಣನವರ ಚಿತ್ರಕ್ಕೆ ಸೆಗಣಿ ಮೆತ್ತಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಸಂಜು ಗುರವ, ಸಚಿನ್ ಗುರವ ಹಾಗೂ ಗಣೇಶ ಪೆಡ್ನೇಕರ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!