Saturday, June 28, 2025
spot_imgspot_img
spot_imgspot_img

ಕಾಣಿಯೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಮೂವರಿಗೆ ಗಾಯ!

- Advertisement -
- Advertisement -
vtv vitla
vtv vitla
vtv vitla

ಕಾಣಿಯೂರು: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬೆಳಂದೂರು ಗ್ರಾಮದ ಬನಾರಿಯ ತಿರುವಿನಲ್ಲಿ ಸಂಭವಿಸಿದೆ.

ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಗಾಯಾಳುಗಳನ್ನು ಕಾಣಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎನ್ನಲಾಗಿದೆ.

vtv vitla
vtv vitla
- Advertisement -

Related news

error: Content is protected !!