Saturday, June 6, 2026
spot_imgspot_img
spot_imgspot_img

ಕಾರು – ಸ್ಕೂಟಿ ನಡುವೆ ಅಪಘಾತ ; ಯುವತಿ ಮೃತ್ಯು

- Advertisement -
- Advertisement -
vtv vitla

ಶಿವಮೊಗ್ಗ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನೇದರವಳ್ಳಿ ಸಮೀಪ ಸ್ಕೂಟಿಗೆ ಕಾರು ಡಿಕ್ಕಿ ಹೊಡೆದು ಯುವತಿ ಮೃತಪಟ್ಟ ಘಟನೆ ನಡೆದಿದೆ.
ಶ್ರುತಿ (23) ಮೃತ ದುರ್ದೈವಿ.

ಇವರು ಭದ್ರಾವತಿ ಮೂಲದವರಾಗಿದ್ದು, ಶಿವಮೊಗ್ಗದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಾರ್ಯನಿಮಿತ್ತ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸ್ಕೂಟಿಯಲ್ಲಿದ್ದ ಶ್ರುತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಹೈವೇ ಪ್ಯಾಟ್ರೋಲ್ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!