- Advertisement -
- Advertisement -

ಕಾರ್ಕಳ: ಬಜಗೋಳಿಯ ಹುಕ್ಕಟ್ಟೆ ಬಳಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡುಕೋಣ ಅಡ್ಡ ಬಂದು ಬೈಕ್ ಸವಾರ ಸಾವನ್ನಪ್ಪಿರುವ ನಡೆದಿದೆ.

ಹುಕ್ರಟ್ಟೆ ನಿವಾಸಿ ರೋಹಿತ್ ಮೃತ ಪಟ್ಟವರು ಎಂದು ತಿಳಿದುಬಂದಿದೆ. ಸಹ ಸವಾರನಿಗೂ ಗಂಭೀರ ಗಾಯಗಳಾಗಿದ್ದು ಅತನನ್ನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.


- Advertisement -








