Saturday, June 27, 2026
spot_imgspot_img
spot_imgspot_img

ಕಾಲೇಜಿಗೆ ಹೊರಟ ವಿದ್ಯಾರ್ಥಿನಿ ಶವವಾಗಿ ಪತ್ತೆ!

- Advertisement -
- Advertisement -
driving

ಹಾವೇರಿ: ಬೆಳಗ್ಗೆ ಕಾಲೇಜಿಗೆ ಹೋಗಿದ್ದ ವಿದ್ಯಾರ್ಥಿನಿ ರಸ್ತೆ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾದ ದುರ್ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರವಲಯದ ಗಂಗಿಬಾವಿ ರಸ್ತೆ ಬಳಿ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಶೀಲವಂತ ಸೋಮಾಪುರದ ಕವಿತಾ(20) ಎನ್ನಲಾಗಿದೆ.

ಕವಿತಾ ಬೆಳಗ್ಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಸಂಜೆಯ ವೇಳೆಗೆ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!