- Advertisement -
- Advertisement -
ಬೆಂಗಳೂರು : ಕಬಡ್ಡಿ ಆಡುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರು ನಗರ ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಅತ್ತಿಬೆಲೆಯ ಖಾಸಗಿ ಕಾಲೇಜು ವಿದ್ಯಾರ್ಥಿನಿ ಸಂಗೀತಾ ಏಕಾಏಕಿ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಸಂಗೀತಾ ಧಾರವಾಡ ಮೂಲದವಳಾಗಿದ್ದು, ಕಾಲೇಜಿನಲ್ಲಿ ಕ್ರೀಡಾ ಉತ್ಸವ ಆಯೋಜನೆ ಮಾಡಿದ್ದು ಈ ವೇಳೆ ಕಬಡ್ದಿ ಆಡುತ್ತಿರುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
- Advertisement -