Monday, September 28, 2026
spot_imgspot_img
spot_imgspot_img

ಕಾಸರಗೋಡು: ಚಿನ್ನದ ಅಂಗಡಿಯಿಂದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ದೋಚಿ ನೌಕರ ಪರಾರಿ

- Advertisement -
- Advertisement -
vtv vitla
vtv vitla

ಗಡಿ ಹೊರವಲಯದ ಕಾಸರಗೋಡಿನಲ್ಲಿರುವ ಸುಲ್ತಾನ್ ಜ್ಯುವೆಲ್ಲರಿ ಉದ್ಯೋಗಿ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಸುಲ್ತಾನ್ ಜ್ಯುವೆಲ್ಲರಿಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ ವಂಚಸಿಲಾಗಿದೆ.

ಈ ಕುರಿತು ಹಿರಿಯ ಉದ್ಯೋಗಿಯೋರ್ವರು ಕಾಸರಗೋಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಇದರಲ್ಲಿ
ಮಂಗಳೂರು ಬಿಸಿ ರೋಡ್ ನಿವಾಸಿ ಮುಹಮ್ಮದ್ ಫಾರೂಕ್ ಎಂಬಾತ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

vtv vitla
vtv vitla

ಸುಮಾರು ಒಂದೂವರೆ ವರ್ಷದಲ್ಲಿ ನೌಕರ ಸುಲ್ತಾನ್ ಜ್ಯುವೆಲ್ಲರಿಯಿಂದ ಸುಮಾರು 2. 5 ಕೋಟಿ ರೂಪಾಯಿ ಮೌಲ್ಯದ ವಜ್ರ, ಚಿನ್ನಾಭರಣ ದೋಚಿದ್ದಾನೆ. ಜುವೆಲ್ಲರಿ ಲೆಕ್ಕ ಪರಿಶೋಧನೆ ಮಾಡಿದ ಸಂದರ್ಭ ಕಳವು ಪ್ರಕರಣ ಬೆಳಕಿಗೆ ಬಂದಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!