Thursday, July 23, 2026
spot_imgspot_img
spot_imgspot_img

ಕಾಸರಗೋಡು: ಭಾರೀ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರ ಬಂಧನ..!

- Advertisement -
- Advertisement -

ಕಾಸರಗೋಡು: ಬೆಂಗಳೂರಿನಿಂದ ಕಾಸರಗೋಡಿಗೆ ಭಾರೀ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರನ್ನು ಆದೂರು ಪೊಲೀಸರು ಬಂಧಿಸಿದ್ದಾರೆ.

ಮುಳಿಯಾರಿನ ನಿಜಾಮುದ್ದೀನ್ (27) ಮತ್ತು ಉದುಮ ಮಾಂಗಾಡ್ ನ ಮುನೀರ್ (28) ಬಂಧಿತರು.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಜೀಪನ್ನು ತಡೆದು ತಪಾಸಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.

ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದಿದ್ದಾಗಿ ಬಂಧಿತರು ತಪ್ಪೊಪ್ಪಿಕೊಂಡಿದ್ದಾರೆ.

- Advertisement -

Related news

error: Content is protected !!