Wednesday, August 5, 2026
spot_imgspot_img
spot_imgspot_img

ಕಾಸರಗೋಡು: ಮಾದಕ ವಸ್ತು ಮಾರಾಟದ ಪ್ರಮುಖ ಆರೋಪಿಯ ಬಂಧನ

- Advertisement -
- Advertisement -
vtv vitla
vtv vitla

ಕಾಸರಗೋಡು: ಸುಮಾರು 10 ಲಕ್ಷ ರೂ.ಮೌಲ್ಯದ ಎಂ.ಡಿ.ಎಂ.ಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ. ವಿ. ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಾಸರಗೋಡು ರೈಲ್ವೆ ನಿಲ್ದಾಣ ಸಮೀಪದ ನಿವಾಸಿ ಹವಾಜ್ ಕೆ. ಪಿ (28) ಎಂದು ಗುರುತಿಸಲಾಗಿದೆ. ಈತ ದೆಹಲಿಯಿಂದ ಮಾದಕ ವಸ್ತುವನ್ನು ಕಾಸರಗೋಡಿಗೆ ತಲಪಿಸುವ ಜಾಲದ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!