Wednesday, July 2, 2025
spot_imgspot_img
spot_imgspot_img

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರಿಗೆ 1.21 ಲಕ್ಷ ಸಹಾಯ ಧನ ಘೋಷಣೆ..!

- Advertisement -
- Advertisement -
driving

ಮುಂಬೈ: ಕೋವಿಡ್ ಕಷ್ಟಕಾಲದಲ್ಲಿ ಹಗಲು ಇರುಳೆನ್ನದೆ ದುಡಿದ ವೈದ್ಯರಿಗೆ ಮಹಾರಾಷ್ಟ್ರ ಸರ್ಕಾರ ಗುಡ್​ನ್ಯೂಸ್ ಒಂದನ್ನು ಕೊಟ್ಟಿದೆ. ಸರ್ಕಾರಿ ಮತ್ತು ಮುನಿಸಿಪಲ್ ಮೆಡಿಕಲ್ ಕಾಲೇಜ್​ಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಎಲ್ಲ ವೈದ್ಯರಿಗೂ ತಲಾ 1.21 ಲಕ್ಷ ಸಹಾಯಧನ ಘೋಷಿಸಿದೆ.

ಇತ್ತೀಚೆಗೆ ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್(MARD) ವೈದ್ಯರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದರು. ಈ ಬೆನ್ನಲ್ಲೇ ಇದೀಗ ಮಹಾರಾಷ್ಟ್ರ ಮುಖ್ಯಮಂತ್ರಿ ವೈದ್ಯರಿಗೆ ಸಹಾಯ ಧನ ಘೋಷಿಸಿದ್ದಾರೆ.

- Advertisement -

Related news

error: Content is protected !!