- Advertisement -
- Advertisement -


ಚಿಕ್ಕಮಗಳೂರು: ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವೊಂದು ಪಲ್ಟಿ ಹೊಡೆದ ಘಟನೆ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ನಡೆದಿದೆ. ಭಾರಿ ಮಳೆಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟ್ಯಾಂಕರ್ ವಾಹನ ಚಾರ್ಮಾಡಿ ಘಾಟ್ ನ ಸೋಮನಕಾಡು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡ ಬದಿಗೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಒಂದು ವೇಳೆ ಬಲ ಬದಿಗೆ ಬಿದ್ದಿದರೆ ಪ್ರಪಾತಕ್ಕೆ ಉರುಳುತ್ತಿತ್ತು. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- ಕರಾವಳಿ ಅಭಿವೃದ್ಧಿ ಮಂಡಳಿಯ ಕಾರು ಸಹಿತ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ
- ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ವೇಗ: ಡಿಸಿಎಂ ಪರಮೇಶ್ವರ್ ಕಟ್ಟುನಿಟ್ಟಿನ ಸೂಚನೆ
- ಬಂಗಾಳದಲ್ಲಿ ಬಳಸಿದ ಸಾಫ್ಟ್ ವೇರ್ ರಾಜ್ಯದಲ್ಲಿ ಬಳಕೆ ಮಾಡಬೇಡಿ’: SIR ವಿರೋಧಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಸಾಹಿತಿಗಳಿಂದ ಪತ್ರ
- ಮಗು ಅಕ್ರಮ ಮಾರಾಟ ಪ್ರಕರಣದಲ್ಲಿ ಉಡುಪಿಯ ವೈದ್ಯ ಸಹಿತ ಇಬ್ಬರ ಬಂಧನ
- ವಿಟ್ಲ: ಬಸವನಗುಡಿ ಪ್ರದೇಶದಲ್ಲಿ 2 ಭಾರೀ ಗಾತ್ರದ ಎತ್ತುಗಳಿಂದ ಭತ್ತದ ಕೃಷಿಗೆ ಹಾನಿ, ವಾಹನ ಸಂಚಾರಕ್ಕೂ ಅಡ್ಡಿ


- Advertisement -








