- Advertisement -
- Advertisement -


ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ 2020-21 ನೇ ಸಾಲಿನ ವಾರ್ಷಿಕ ಮಹಾಸಭೆಯು ಡಿ.21ರ ಮಂಗಳವಾರದಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಮುದಾಯ ಭವನದಲ್ಲಿ ನಡೆಯಲಿದೆ.

ಈ ಸಭೆಯಲ್ಲಿ 66ನೇ ವರ್ಷದ ವಾರ್ಷಿಕ ವರದಿ ನಡೆಯಲಿದ್ದು, ಬೆಳಗ್ಗೆ 11.00 ಕ್ಕೆ ಸರಿಯಾಗಿ ಬ್ಯಾಂಕಿನ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಇವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ನಡೆಯಲಿದೆ.


- Advertisement -








